ಈವತ್ತು ಬೆಂಗಳೂರಲ್ಲಿ ಶಶಿಕಿರಣ್ ಅವರ ಜೊತೆಗಿದ್ದೆ . ಅನಂತ ಮೂರ್ತಿಯವರಲ್ಲಿ ‘ಬರಲಾ?’ ಎಂದು ಕೇಳಿದೆ
`ಬಾ ಮಗುವೇ’ ಅನ್ನುವಂತೆ ಕರೆದು ನಮ್ಮ ಜೊತೆಬಹಳ ಹೊತ್ತು ಮಾತನಾಡಿದರು
`ಟೀ ಮಾಡಿಕೊಡಲೇ’ ಎಂದು ಕೇಳಿದರು.
ಅಷ್ಟು ಪ್ರೀತಿ, ಅಷ್ಟು ಮಮತೆಯ ಈ ಹಿರಿಯ ಜೀವವನ್ನು ನಾವು ಇನ್ನೂ ತುಂಬಾ ಪ್ರೀತಿಸಬೇಕಿತ್ತು ಅಂದು ಕೊಂಡು ಕಣ್ಣು ತುಂಬಿ ಬಂತು.