ಹೂವಿನ ಕೊಲ್ಲಿಯ ಪೂರ್ವ ದಿಕ್ಕಿನಲ್ಲಿ

ನಿನ್ನೆ ಹೂವಿನ ಕೊಲ್ಲಿಯ ಹತ್ತಿರ ಹೋಗಿದ್ದೆ. ಅಮ್ಮನ ಹತ್ತಿರ ಇನ್ನಷ್ಟು ಹಳೆಯ ವಿವರಗಳನ್ನು ಕೇಳಬೇಕಿತ್ತು.ಆದರೆ ಯಾಕೋ ಆಕೆ ತೀರಿಹೋದ ನನ್ನ ಅಪ್ಪನನ್ನೂ ಸೇರಿಸಿ ನನ್ನನ್ನೂ ಎಲ್ಲರನ್ನೂ ಕಠುವಾಗಿ ಟೀಕಿಸುತ್ತಿದ್ದಳು.ಯಾಕೋ ಆಕೆ ತೀರಾ ಸಂಕಟದಲ್ಲಿದ್ದಂತೆ ಇತ್ತು.ಪೆಚ್ಚಾಗಿ ಹೂವಿನಕೊಲ್ಲಿಯ ಪೂರ್ವ ದಿಕ್ಕಿನಲ್ಲಿರುವ ಈ ಹೊಳೆಬದಿಗೆ ಹೋದೆ.

hoovinakolli-2.jpg

ನಾಳೆ ಹೂವಿನಕೊಲ್ಲಿಯ ೧೩ನೇ ಕಂತು ಬರೆಯಬೇಕು.ಏನೂ ಗೊತ್ತಾಗುತ್ತಿಲ್ಲ………….

hoovinakolli-1.jpg

Advertisements