ಲಂಕೇಶರ ಕೊನೆಯ ದಿನಗಳು:ಹತ್ತು ವರ್ಷಗಳ ಹಿಂದೆ ಬರೆದದ್ದು…….

ಬಹುಶಃ ಬದುಕಿದ್ದರೆ ಲಂಕೇಶರಿಗೆ  ೭೧ ವರ್ಷ ತುಂಬಿ ಎರಡು ತಿಂಗಳಾಗುತ್ತಿತ್ತು. ಈ ತುಂಬುತ್ತಿತ್ತು ಅನ್ನುವುದನ್ನು ಲಂಕೇಶ್ ಶೈಲಿಯಲ್ಲಿಯೇ ಯೋಚನೆ ಮಾಡುವುದಾದರೆ  ಅವರಿಗೆ ಈಗ ಮಕ್ಕಳಿಂದ ಒದ್ದು ಹೊರಗೆ ಹಾಕಿಸಿಕೊಳ್ಳುವ ವಯಸ್ಸು. ಒಂದು ಸಲ ನಾನು ಸ್ವಲ್ಪ ಕೃತಕ ಭಾವುಕತೆ ತುಂಬಿಸಿಕೊಂಡು `ಸರ್,ನಿಮ್ಮ`ಅವ್ವ'ಕವಿತೆ... ಬಹುಶಃ ನಿಮ್ಮ ಅವ್ವ ಬದುಕಿದ್ದಿದ್ದರೆ..'ಅಂತೆಲ್ಲ ಹೇಳಿ ಅವರನ್ನು ಪೂಸಿ ಹೊಡೆಯಲು ನೋಡಿದ್ದೆ. `ಅಯ್ಯೋ ಮಾರಾಯ ಅವಳೇನಾದರೂ ಈಗಲೂ ಬದುಕಿದ್ದರೆ ದೊಡ್ಡ ರಗಳೆಯಾಗಿರೋದು. ಯಾರು ಯಾರು ಯಾವ ಯಾವ ಕಾಲದಲ್ಲಿ ಸಾಯಬೇಕೋ ಆಗ ಸಾಯಬೇಕು.ಇಲ್ಲದಿದ್ರೆ ಫಜೀತಿ … Continue reading ಲಂಕೇಶರ ಕೊನೆಯ ದಿನಗಳು:ಹತ್ತು ವರ್ಷಗಳ ಹಿಂದೆ ಬರೆದದ್ದು…….